የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
6 : 11

وَمَا مِنْ دَآبَّةٍ فِی الْاَرْضِ اِلَّا عَلَی اللّٰهِ رِزْقُهَا وَیَعْلَمُ مُسْتَقَرَّهَا وَمُسْتَوْدَعَهَا ؕ— كُلٌّ فِیْ كِتٰبٍ مُّبِیْنٍ ۟

ಭೂಮಿಯಲ್ಲಿ ಚಲಿಸುತ್ತಿರುವ ಪ್ರತಿಯೊಂದು ಜೀವಿಯ ಜೀವನಾಧಾರವು ಅಲ್ಲಾಹನ ಹೊಣೆಯಲ್ಲಿದೆ ಮತ್ತು ಅವನು ಅವುಗಳ ಇಹದ ತಾತ್ಕಾಲಿಕ ಮತ್ತು ಪರದ ತಂಗುದಾಣವನ್ನು ಅರಿಯುತ್ತಾನೆ. ಸಕಲವೂ ಒಂದು ಸ್ಪಷ್ಟ ಗ್ರಂಥದಲ್ಲಿ ದಾಖಲಿಸಲ್ಪಟ್ಟಿವೆ. info
التفاسير: