የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
52 : 15

اِذْ دَخَلُوْا عَلَیْهِ فَقَالُوْا سَلٰمًا ؕ— قَالَ اِنَّا مِنْكُمْ وَجِلُوْنَ ۟

ಅತಿಥಿಗಳು ಅವರ ಬಳಿಗೆ ಬಂದು ಸಲಾಮ್ ಹೇಳಿದ ಸಂದರ್ಭ, ಆಗ ಇಬ್ರಾಹೀಮ್ ನಿಜವಾಗಿಯೂ ನಾವು ನಿಮ್ಮ ಬಗ್ಗೆ ಭಯಪಡುತ್ತೇವೆಂದರು. info
التفاسير: