የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
118 : 3

یٰۤاَیُّهَا الَّذِیْنَ اٰمَنُوْا لَا تَتَّخِذُوْا بِطَانَةً مِّنْ دُوْنِكُمْ لَا یَاْلُوْنَكُمْ خَبَالًا ؕ— وَدُّوْا مَا عَنِتُّمْ ۚ— قَدْ بَدَتِ الْبَغْضَآءُ مِنْ اَفْوَاهِهِمْ ۖۚ— وَمَا تُخْفِیْ صُدُوْرُهُمْ اَكْبَرُ ؕ— قَدْ بَیَّنَّا لَكُمُ الْاٰیٰتِ اِنْ كُنْتُمْ تَعْقِلُوْنَ ۟

ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮವರನ್ನಲ್ಲದೇ ಇತರರನ್ನು ನಿಮ್ಮ ರಹಸ್ಯದ ಆಪ್ತಮಿತ್ರರನ್ನಾಗಿ ಮಾಡಿಕೊಳ್ಳಬೇಡಿರಿ. ಅವರು ನಿಮ್ಮ ಅವನತಿಗಾಗಿ ಸ್ವಲ್ಪವೂ ದಾಕ್ಷಿಣ್ಯವನ್ನು ತೋರಲಾರರು. ನೀವು ತೊಂದರೆಗೊಳಗಾಗಬೇಕೆAಬುದೇ ಅವರ ಉದ್ದೇಶವಾಗಿದೆ. ಅವರ ವಿದ್ವೇಷವು ಸ್ವತಃ ಅವರ ಬಾಯಿಯಿಂದಲೇ ಪ್ರಕಟವಾಗಿಬಿಟ್ಟಿದೆ. ಮತ್ತು ಅವರ ಹೃದಯಗಳಲ್ಲಿ ಅಡಕವಾಗಿರುವುದು ಇನ್ನೂ ಘೋರವಾಗಿದೆ. ನಾವು ನಿಮಗಾಗಿ ದೃಷ್ಟಾಂತಗಳನ್ನು ವಿವರಿಸಿ ಕೊಟ್ಟಿದ್ದೇವೆ, ನೀವು ಚಿಂತಿಸಿ ಗ್ರಹಿಸುವವರಾಗಿದ್ದರೆ? info
التفاسير: