የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
120 : 3

اِنْ تَمْسَسْكُمْ حَسَنَةٌ تَسُؤْهُمْ ؗ— وَاِنْ تُصِبْكُمْ سَیِّئَةٌ یَّفْرَحُوْا بِهَا ؕ— وَاِنْ تَصْبِرُوْا وَتَتَّقُوْا لَا یَضُرُّكُمْ كَیْدُهُمْ شَیْـًٔا ؕ— اِنَّ اللّٰهَ بِمَا یَعْمَلُوْنَ مُحِیْطٌ ۟۠

ನಿಮಗೆ ಒಳಿತು ಲಭಿಸಿದರೆ ಅವರಿಗೆ ಸಂಕಟವಾಗುತ್ತದೆ. ಇನ್ನು ನಿಮಗೆ ಕೆಡಕು ಒದಗಿದರೆ ಅವರು ಹರ್ಷ ಪಡುತ್ತಾರೆ. ನೀವು ಸಹನೆ ಕೈಗೊಂಡರೆ ಮತ್ತು ಭಯಭಕ್ತಿಯನ್ನು ಪಾಲಿಸಿದರೆ ಅವರ ಕುತಂತ್ರವು ನಿಮಗೆ ಯಾವ ಹಾನಿಯುಂಟು ಮಾಡಲಾರದು. ಖಂಡಿತವಾಗಿಯು ಅಲ್ಲಾಹನು ಅವರ ಕೃತ್ಯಗಳನ್ನು ಆವರಿಸುವವನಾಗಿದ್ದಾನೆ. info
التفاسير: