የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
70 : 33

یٰۤاَیُّهَا الَّذِیْنَ اٰمَنُوا اتَّقُوا اللّٰهَ وَقُوْلُوْا قَوْلًا سَدِیْدًا ۟ۙ

ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಸರಿಯಾದ ಮಾತುಗಳನ್ನು ಆಡಿರಿ. info
التفاسير: