የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
97 : 4

اِنَّ الَّذِیْنَ تَوَفّٰىهُمُ الْمَلٰٓىِٕكَةُ ظَالِمِیْۤ اَنْفُسِهِمْ قَالُوْا فِیْمَ كُنْتُمْ ؕ— قَالُوْا كُنَّا مُسْتَضْعَفِیْنَ فِی الْاَرْضِ ؕ— قَالُوْۤا اَلَمْ تَكُنْ اَرْضُ اللّٰهِ وَاسِعَةً فَتُهَاجِرُوْا فِیْهَا ؕ— فَاُولٰٓىِٕكَ مَاْوٰىهُمْ جَهَنَّمُ ؕ— وَسَآءَتْ مَصِیْرًا ۟ۙ

ಸ್ವತಃ ತಮ್ಮ ಮೇಲೆಯೇ ಅಕ್ರಮವೆಸಗಿರುವವರ ಆತ್ಮವನ್ನು ದೂತರು ವಶಪಡಿಸಿಕೊಳ್ಳುವಾಗ ನೀವು ಯಾವ ಸ್ಥಿತಿಯಲ್ಲಿದ್ದಿರಿ? ಎಂದು ಅವರೊಂದಿಗೆ ಕೇಳುವರು: ನಾವು ನಮ್ಮ ನಾಡಿನಲ್ಲಿ ದುರ್ಬಲರಾಗಿದ್ದೆವು ಎಂದು ಅವರು ಉತ್ತರಿಸುವರು. ಅವರು (ದೂತರು) ಕೇಳುವರು: ನೀವು ನಿಮ್ಮ ನಾಡನ್ನು ಬಿಟ್ಟು ಅನ್ಯ ನಾಡಿಗೆ ಹೋಗುವಷ್ಟು ಅಲ್ಲಾಹನ ಭೂಮಿ ವಿಶಾಲವಾಗಿರಲಿಲ್ಲವೇ? ಅಂತಹ ಜನರ ವಾಸಸ್ಥಳವು ನರಕವಾಗಿದೆ. ಮತ್ತು ಅದು ಕೆಟ್ಟ ವಾಸಸ್ಥಳವಾಗಿದೆ. info
التفاسير: