የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
12 : 47

اِنَّ اللّٰهَ یُدْخِلُ الَّذِیْنَ اٰمَنُوْا وَعَمِلُوا الصّٰلِحٰتِ جَنّٰتٍ تَجْرِیْ مِنْ تَحْتِهَا الْاَنْهٰرُ ؕ— وَالَّذِیْنَ كَفَرُوْا یَتَمَتَّعُوْنَ وَیَاْكُلُوْنَ كَمَا تَاْكُلُ الْاَنْعَامُ وَالنَّارُ مَثْوًی لَّهُمْ ۟

ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡಿರುವವರನ್ನು ಖಂಡಿತ ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು ಮತ್ತು ಸತ್ಯನಿಷೇಧಿಸಿರುವವರು ಇಹಲೋಕದಲ್ಲಿ ಸುಖಭೋಗಗಳನ್ನು ಅನುಭವಿಸುತ್ತಾ ಜಾನುವಾರುಗಳು ತಿನ್ನುವಂತೆ ತಿನ್ನುತ್ತಿದ್ದಾರೆ. ನರಕಾಗ್ನಿಯೇ ಅವರ ನೆಲೆಯಾಗಿದೆ. info
التفاسير: