የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
13 : 47

وَكَاَیِّنْ مِّنْ قَرْیَةٍ هِیَ اَشَدُّ قُوَّةً مِّنْ قَرْیَتِكَ الَّتِیْۤ اَخْرَجَتْكَ ۚ— اَهْلَكْنٰهُمْ فَلَا نَاصِرَ لَهُمْ ۟

ನಿಮ್ಮನ್ನು ಹೊರಹಾಕಿದ ನಿಮ್ಮ ನಾಡಿಗಿಂತಲೂ ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳು ಹಿಂದೆ ಗತಿಸಿವೆ ನಾವು ಅವರನ್ನು ನಾಶಗೊಳಿಸಿಬಿಟ್ಟೆವು ಮತ್ತು ಅವರ ಸಹಾಯಕನಾರೂ ಇರಲಿಲ್ಲ. info
التفاسير: