የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
17 : 47

وَالَّذِیْنَ اهْتَدَوْا زَادَهُمْ هُدًی وَّاٰتٰىهُمْ تَقْوٰىهُمْ ۟

ಸನ್ಮಾರ್ಗ ಹೊಂದಿದವರಿಗೆ ಅಲ್ಲಾಹನು ಇನ್ನಷ್ಟು ಸನ್ಮಾರ್ಗವನ್ನು ಹೆಚ್ಚಿಸಿಕೊಡುತ್ತಾನೆ. ಮತ್ತು ಅವರಿಗೆ ಭಯಭಕ್ತಿಯನ್ನು ದಯಪಾಲಿಸುತ್ತಾನೆ. info
التفاسير: