የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
18 : 47

فَهَلْ یَنْظُرُوْنَ اِلَّا السَّاعَةَ اَنْ تَاْتِیَهُمْ بَغْتَةً ۚ— فَقَدْ جَآءَ اَشْرَاطُهَا ۚ— فَاَنّٰی لَهُمْ اِذَا جَآءَتْهُمْ ذِكْرٰىهُمْ ۟

ಅಂತ್ಯಗಳಿಗೆಯು ತಮ್ಮೆಡೆಗೆ ಹಠಾತ್ತನೆ ಬರುವುದನ್ನು ಅವರು ನಿರೀಕ್ಷಿಸುತ್ತಿದ್ದಾರೆಯೇ? ನಿಶ್ಚಯವಾಗಿಯೂ ಅದರ ಕುರುಹುಗಳು ಬಂದುಬಿಟ್ಟಿವೆ. ಇನ್ನು ಅವರೆಡೆಗೆ ಅದು ಬಂದರೆ ಅವರಿಗೆ ಉಪದೇಶ ಪಡೆಯುವ ಅವಕಾಶವೆಲ್ಲಿದೆ? info
التفاسير: