የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
50 : 51

فَفِرُّوْۤا اِلَی اللّٰهِ ؕ— اِنِّیْ لَكُمْ مِّنْهُ نَذِیْرٌ مُّبِیْنٌ ۟ۚ

ಆದ್ದರಿಂದ ನೀವು ಅಲ್ಲಾಹನೆಡೆಗೆ ಧಾವಿಸಿರಿ, ನಿಶ್ಚಯವಾಗಿಯು ನಾನು ನಿಮಗೆ ಅವನ ಕಡೆಯಿಂದ ಸುಷ್ಪಷ್ಟವಾಗಿ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ. info
التفاسير: