የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
197 : 7

وَالَّذِیْنَ تَدْعُوْنَ مِنْ دُوْنِهٖ لَا یَسْتَطِیْعُوْنَ نَصْرَكُمْ وَلَاۤ اَنْفُسَهُمْ یَنْصُرُوْنَ ۟

ನೀವು ಅಲ್ಲಾಹನ ಹೊರತು ಯಾರನ್ನು ಕರೆದು ಪ್ರಾರ್ಥಿಸುತ್ತಿರುವಿರೋ ಅವರಿಗೆ (ಆ ವಿಗ್ರಹಗಳಿಗೆ) ನಿಮ್ಮ ಸಹಾಯ ಮಾಡಲು ಸಾಧ್ಯವಾಗದು ಮತ್ತು ಸ್ವತಃ ತಮಗೂ ಅವರು ಸಹಾಯ ಮಾಡಿಕೊಳ್ಳಲಾರರು. info
التفاسير: