የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
48 : 8

وَاِذْ زَیَّنَ لَهُمُ الشَّیْطٰنُ اَعْمَالَهُمْ وَقَالَ لَا غَالِبَ لَكُمُ الْیَوْمَ مِنَ النَّاسِ وَاِنِّیْ جَارٌ لَّكُمْ ۚ— فَلَمَّا تَرَآءَتِ الْفِئَتٰنِ نَكَصَ عَلٰی عَقِبَیْهِ وَقَالَ اِنِّیْ بَرِیْٓءٌ مِّنْكُمْ اِنِّیْۤ اَرٰی مَا لَا تَرَوْنَ اِنِّیْۤ اَخَافُ اللّٰهَ ؕ— وَاللّٰهُ شَدِیْدُ الْعِقَابِ ۟۠

'ಇಂದು ನಿಮ್ಮ ಮೇಲೆ ಜಯ ಸಾಧಿಸುವವನು ಯಾರೂ ಇಲ್ಲ ಮತ್ತು ನಾನು ನಿಮ್ಮ ಬೆಂಬಲಿಗನಾಗಿರುವೆನು' ಎಂದು ಶೈತಾನನು ಅವರ ಕರ್ಮಗಳನ್ನು ಸುಂದರವಾಗಿ ತೋರಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ಆದರೆ ಎರಡು ಬಣಗಳು ಎದುರುಗೊಂಡಾಗ ಅವನು ಹಿಮ್ಮೆಟ್ಟಿ ಓಡಿ ಹೋದನು. ಮತ್ತು ಹೇಳಿದನು: ನಾನು ನಿಮ್ಮಿಂದ ಸಂಬAಧ ಮುಕ್ತನಾಗಿದ್ದೇನೆ. ನೀವು ಕಾಣದ್ದನ್ನು ನಾನು ಕಾಣುತ್ತಿದ್ದೇನೆ, ನಾನು ಅಲ್ಲಾಹನನ್ನು ಭಯಪಡುತ್ತೇನೆ ಮತ್ತು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ. info
التفاسير: