የቅዱስ ቁርዓን ይዘት ትርጉም - የካናድኛ ትርጉም - በሺር ሜሶሪ

external-link copy
7 : 8

وَاِذْ یَعِدُكُمُ اللّٰهُ اِحْدَی الطَّآىِٕفَتَیْنِ اَنَّهَا لَكُمْ وَتَوَدُّوْنَ اَنَّ غَیْرَ ذَاتِ الشَّوْكَةِ تَكُوْنُ لَكُمْ وَیُرِیْدُ اللّٰهُ اَنْ یُّحِقَّ الْحَقَّ بِكَلِمٰتِهٖ وَیَقْطَعَ دَابِرَ الْكٰفِرِیْنَ ۟ۙ

ಎರಡು ತಂಡಗಳ ಪೈಕಿ ಒಂದು ನಿಮ್ಮ ಪಾಲಾಗುವುದೆಂದು ಅಲ್ಲಾಹನು ನಿಮ್ಮೊಂದಿಗೆ ಮಾಡಿದ್ದ ವಾಗ್ದಾನವನ್ನು ಸ್ಮರಿಸಿರಿ ಮತ್ತು ನೀವು ನಿರಾಯುಧವಾದ ತಂಡವು ನಿಮ್ಮ ವಶಕ್ಕೆ ಬರಲೆಂದು ಆಶಿಸಿದ್ದಿರಿ ಮತ್ತು ಅಲ್ಲಾಹನು ತನ್ನ ಆಜ್ಞೆಗಳ ಮೂಲಕ ಸತ್ಯವನ್ನು ಸತ್ಯವನ್ನಾಗಿ ಮಾಡಲೆಂದೂ, ಸತ್ಯನಿಷೇಧಿಗಳನ್ನು ಬುಡಸಮೇತ ಕಿತ್ತೆಸೆಯಲೆಂದೂ ಇಚ್ಛಿಸಿದನು. info
التفاسير: