የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

ಅನ್ನಸ್ರ್

external-link copy
1 : 110

اِذَا جَآءَ نَصْرُ اللّٰهِ وَالْفَتْحُ ۟ۙ

ಅಲ್ಲಾಹನ ಸಹಾಯ ಮತ್ತು (ಮಕ್ಕಾ) ವಿಜಯ ಬಂದಾಗ. info
التفاسير:

external-link copy
2 : 110

وَرَاَیْتَ النَّاسَ یَدْخُلُوْنَ فِیْ دِیْنِ اللّٰهِ اَفْوَاجًا ۟ۙ

ಜನರು ಅಲ್ಲಾಹನ ಧರ್ಮಕ್ಕೆ ತಂಡೋಪತಂಡವಾಗಿ ಪ್ರವೇಶಿಸುವುದನ್ನು ನೀವು ನೋಡುವಾಗ. info
التفاسير:

external-link copy
3 : 110

فَسَبِّحْ بِحَمْدِ رَبِّكَ وَاسْتَغْفِرْهُ ؔؕ— اِنَّهٗ كَانَ تَوَّابًا ۟۠

ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನೊಡನೆ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪವನ್ನು ಸ್ವೀಕರಿಸುವವನಾಗಿದ್ದಾನೆ. info
التفاسير: