የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

external-link copy
94 : 16

وَلَا تَتَّخِذُوْۤا اَیْمَانَكُمْ دَخَلًا بَیْنَكُمْ فَتَزِلَّ قَدَمٌ بَعْدَ ثُبُوْتِهَا وَتَذُوْقُوا السُّوْٓءَ بِمَا صَدَدْتُّمْ عَنْ سَبِیْلِ اللّٰهِ ۚ— وَلَكُمْ عَذَابٌ عَظِیْمٌ ۟

ನೀವು ನಿಮ್ಮ ಆಣೆಗಳನ್ನು ಪರಸ್ಪರ ವಂಚನೆ ಮಾಡುವುದಕ್ಕಾಗಿ ಬಳಸಬೇಡಿ. ಇದರಿಂದ ನಿಮ್ಮ ಪಾದಗಳು ಸ್ಥಿರವಾಗಿ ನಿಂತ ಬಳಿಕವೂ ಅಲುಗಾಡಬಹುದು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದ ನಿಮಿತ್ತ ನೀವು ಶಿಕ್ಷೆಯ ರುಚಿಯನ್ನು ನೋಡುವಿರಿ. (ಪರಲೋಕದಲ್ಲಿ) ನಿಮಗೆ ಕಠೋರವಾದ ಶಿಕ್ಷೆಯೂ ಇದೆ. info
التفاسير: