የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

external-link copy
17 : 22

اِنَّ الَّذِیْنَ اٰمَنُوْا وَالَّذِیْنَ هَادُوْا وَالصّٰبِـِٕیْنَ وَالنَّصٰرٰی وَالْمَجُوْسَ وَالَّذِیْنَ اَشْرَكُوْۤا ۖۗ— اِنَّ اللّٰهَ یَفْصِلُ بَیْنَهُمْ یَوْمَ الْقِیٰمَةِ ؕ— اِنَّ اللّٰهَ عَلٰی كُلِّ شَیْءٍ شَهِیْدٌ ۟

ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಯಹೂದಿಗಳು, ಸಾಬಿಗಳು, ಕ್ರೈಸ್ತರು, ಅಗ್ನಿಯಾರಾಧಕರು, ಬಹುದೇವಾರಾಧಕರು—ಅಲ್ಲಾಹು ಇವರೆಲ್ಲರ ಮಧ್ಯೆ ಪುನರುತ್ಥಾನ ದಿನದಂದು ತೀರ್ಪು ನೀಡುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ. info
التفاسير: