የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

external-link copy
2 : 22

یَوْمَ تَرَوْنَهَا تَذْهَلُ كُلُّ مُرْضِعَةٍ عَمَّاۤ اَرْضَعَتْ وَتَضَعُ كُلُّ ذَاتِ حَمْلٍ حَمْلَهَا وَتَرَی النَّاسَ سُكٰرٰی وَمَا هُمْ بِسُكٰرٰی وَلٰكِنَّ عَذَابَ اللّٰهِ شَدِیْدٌ ۟

ನೀವು ಅದನ್ನು ಕಾಣುವ ದಿನ ಹೇಗಿದೆಯೆಂದರೆ, ಅಂದು ಸ್ತನಪಾನ ಮಾಡುವ ತಾಯಂದಿರು ಸ್ತನ ಚೀಪುವ ಮಗುವನ್ನು ಮರೆಯುವರು, ಗರ್ಭಿಣಿಯರು ತನ್ನ ಗರ್ಭದಲ್ಲಿರುವುದನ್ನು ಹಡೆಯುವರು ಮತ್ತು ಜನರು ನಶೆಯಲ್ಲಿರುವಂತೆ ನಿಮಗೆ ಕಾಣುವರು. ವಾಸ್ತವವಾಗಿ ಅವರು ನಶೆಯಲ್ಲಿಲ್ಲ. ಆದರೆ ಅಲ್ಲಾಹನ ಶಿಕ್ಷೆಯು ಅತಿ ಕಠೋರವಾಗಿದೆ. info
التفاسير: