የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

external-link copy
86 : 28

وَمَا كُنْتَ تَرْجُوْۤا اَنْ یُّلْقٰۤی اِلَیْكَ الْكِتٰبُ اِلَّا رَحْمَةً مِّنْ رَّبِّكَ فَلَا تَكُوْنَنَّ ظَهِیْرًا لِّلْكٰفِرِیْنَ ۟ؗ

ನಿಮಗೆ ಗ್ರಂಥವು ಅವತೀರ್ಣವಾಗಬಹುದೆಂದು ನೀವು ಎಂದಿಗೂ ಭಾವಿಸಿರಲಿಲ್ಲ. ಆದರೆ ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯಾಗಿದೆ. ಆದ್ದರಿಂದ ನೀವು ಎಂದಿಗೂ ಸತ್ಯನಿಷೇಧಿಗಳಿಗೆ ಸಹಾಯ ಮಾಡುವವರಾಗಬೇಡಿ. info
التفاسير: