የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

external-link copy
33 : 6

قَدْ نَعْلَمُ اِنَّهٗ لَیَحْزُنُكَ الَّذِیْ یَقُوْلُوْنَ فَاِنَّهُمْ لَا یُكَذِّبُوْنَكَ وَلٰكِنَّ الظّٰلِمِیْنَ بِاٰیٰتِ اللّٰهِ یَجْحَدُوْنَ ۟

ಅವರು ಹೇಳುವ ಮಾತುಗಳಿಂದ ನಿಮಗೆ ಬೇಸರವಾಗುತ್ತಿದೆಯೆಂದು ನಮಗೆ ಖಂಡಿತ ತಿಳಿದಿದೆ. ಆದರೆ ಅವರು ನಿಮ್ಮನ್ನು ನಿಷೇಧಿಸುವುದಿಲ್ಲ. ಆದರೆ ಆ ಅತಿರೇಕಿಗಳು ಅಲ್ಲಾಹನ ವಚನಗಳನ್ನು ನಿಷೇಧಿಸುತ್ತಾರೆ. info
التفاسير: