የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

external-link copy
141 : 7

وَاِذْ اَنْجَیْنٰكُمْ مِّنْ اٰلِ فِرْعَوْنَ یَسُوْمُوْنَكُمْ سُوْٓءَ الْعَذَابِ ۚ— یُقَتِّلُوْنَ اَبْنَآءَكُمْ وَیَسْتَحْیُوْنَ نِسَآءَكُمْ ؕ— وَفِیْ ذٰلِكُمْ بَلَآءٌ مِّنْ رَّبِّكُمْ عَظِیْمٌ ۟۠

ನಿಮಗೆ ಕಠೋರ ಹಿಂಸೆ ನೀಡುತ್ತಿದ್ದ, ನಿಮ್ಮ ಗಂಡು ಮಕ್ಕಳ ಕತ್ತು ಕೊಯ್ಯುತ್ತಿದ್ದ ಮತ್ತು ನಿಮ್ಮ ಹೆಣ್ಣು ಮಕ್ಕಳನ್ನು ಜೀವಂತ ಬಿಡುತ್ತಿದ್ದ ಫರೋಹನ ಜನರಿಂದ ನಾವು ನಿಮ್ಮನ್ನು ರಕ್ಷಿಸಿದ ಸಂದರ್ಭ(ವನ್ನು ಸ್ಮರಿಸಿ). ನಿಶ್ಚಯವಾಗಿಯೂ ಅದರಲ್ಲಿ (ನಿಮ್ಮನ್ನು ರಕ್ಷಿಸಿದ್ದರಲ್ಲಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಮಹಾ ಪರೀಕ್ಷೆಯಿತ್ತು. info
التفاسير: