ترجمة معاني القرآن الكريم - الترجمة الكنادية - بشير ميسوري

external-link copy
22 : 15

وَاَرْسَلْنَا الرِّیٰحَ لَوَاقِحَ فَاَنْزَلْنَا مِنَ السَّمَآءِ مَآءً فَاَسْقَیْنٰكُمُوْهُ ۚ— وَمَاۤ اَنْتُمْ لَهٗ بِخٰزِنِیْنَ ۟

ನಾವು ಜಲಭರಿತ ಮಾರುತಗಳನ್ನು ಕಳುಹಿಸುತ್ತೇವೆ. ಅನಂತರ ಆಕಾಶದಿಂದ ಮಳೆಯನ್ನು ಸುರಿಸಿ ಅದನ್ನು ನಿಮಗೆ ಕುಡಿಸುತ್ತೇವೆ ಮತ್ತು ನೀವು ಅದನ್ನು ಸಂಗ್ರಹ ಮಾಡುವವರಲ್ಲ. info
التفاسير: