ترجمة معاني القرآن الكريم - الترجمة الكنادية - بشير ميسوري

external-link copy
22 : 37

اُحْشُرُوا الَّذِیْنَ ظَلَمُوْا وَاَزْوَاجَهُمْ وَمَا كَانُوْا یَعْبُدُوْنَ ۟ۙ

ಹೇಳಲಾಗುವುದು ಅಕ್ರಮಿಗಳನ್ನು ಅವರ ಸಹಚರರನ್ನು, ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದವರನ್ನು ಒಟ್ಟು ಸೇರಿಸಿರಿ. info
التفاسير: