ترجمة معاني القرآن الكريم - الترجمة الكنادية - بشير ميسوري

external-link copy
20 : 7

فَوَسْوَسَ لَهُمَا الشَّیْطٰنُ لِیُبْدِیَ لَهُمَا مَا وٗرِیَ عَنْهُمَا مِنْ سَوْاٰتِهِمَا وَقَالَ مَا نَهٰىكُمَا رَبُّكُمَا عَنْ هٰذِهِ الشَّجَرَةِ اِلَّاۤ اَنْ تَكُوْنَا مَلَكَیْنِ اَوْ تَكُوْنَا مِنَ الْخٰلِدِیْنَ ۟

ನಂತರ ಅವರ ಪರಸ್ಪರ ಮರೆಮಾಚಿರುವ ಅವರ ಗುಹ್ಯಾಂಗಗಳನ್ನು ಅವರಿಬ್ಬರ ಮುಂದೆ ಪ್ರಕಟಗೊಳಿಸಲು ಶೈತಾನನು ಅವರಿಬ್ಬರ ಹೃದಯದಲ್ಲಿ ದುಷ್ಪೆçÃರಣೆಯನ್ನು ಹಾಕಿದನು. ಮತ್ತು ಹೇಳಿದನು: ನಿಮ್ಮ ಪ್ರಭು ನಿಮ್ಮಿಬ್ಬರನ್ನು ಈ ಮರದಿಂದ ತಡೆದಿರುವುದು ನೀವು ಮಲಕ್‌ಗಳಾಗಿ ಬಿಡಬಾರದು ಅಥವಾ ಶಾಶ್ವತವಾಗಿ ವಾಸಿಸಬಾರದೆಂದಾಗಿದೆ. info
التفاسير: