ترجمة معاني القرآن الكريم - الترجمة الكنادية - بشير ميسوري

external-link copy
48 : 7

وَنَادٰۤی اَصْحٰبُ الْاَعْرَافِ رِجَالًا یَّعْرِفُوْنَهُمْ بِسِیْمٰىهُمْ قَالُوْا مَاۤ اَغْنٰی عَنْكُمْ جَمْعُكُمْ وَمَا كُنْتُمْ تَسْتَكْبِرُوْنَ ۟

ಎತ್ತರದ ಸ್ಥಳದವರು ಲಕ್ಷಣದ ಮೂಲಕ ಗುರುತಿಸಬಹುದಾದ ನರಕವಾಸಿಗಳನ್ನು ಕರೆದು ಹೇಳುವರು: ನಿಮ್ಮ ಜನಬಲ ಹಾಗೂ ಪ್ರತಿಷ್ಠೆಯು ನಿಮ್ಮ ಯಾವ ಪ್ರಯೋಜನಕ್ಕೂ ಬರಲಿಲ್ಲ. info
التفاسير: