ترجمة معاني القرآن الكريم - الترجمة الكنادية - بشير ميسوري

external-link copy
16 : 75

لَا تُحَرِّكْ بِهٖ لِسَانَكَ لِتَعْجَلَ بِهٖ ۟ؕ

ಓ ಪೈಗಂಬರರೇ ನೀವು ಕುರ್ಆನನ್ನು ಅವಸರದಿಂದ ಕಂಠಪಾಠ ಮಾಡುವ ಸಲುವಾಗಿ ತಮ್ಮ ನಾಲಗೆಯನ್ನು ಚಲಿಸಬೇಡಿರಿ. info
التفاسير: