“ಅಲ್ಲಾಹನನ್ನು ಆರಾಧಿಸಿರಿ ಮತ್ತು ಮಿಥ್ಯ ದೇವರುಗಳನ್ನು ತೊರೆಯಿರಿ” ಎಂಬ ಸಂದೇಶದೊಂದಿಗೆ ನಾವು ಎಲ್ಲಾ ಸಮುದಾಯಗಳಿಗೂ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಅವರಲ್ಲಿ ಕೆಲವರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸಿದನು. ಕೆಲವರಿಗೆ ದುರ್ಮಾರ್ಗವು ಖಾತ್ರಿಯಾಗಿದೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ ಸತ್ಯನಿಷೇಧಿಗಳ ಅಂತ್ಯವು ಹೇಗಿತ್ತೆಂದು ನೋಡಿ.