ترجمة معاني القرآن الكريم - الترجمة الكنادية - حمزة بتور

external-link copy
154 : 2

وَلَا تَقُوْلُوْا لِمَنْ یُّقْتَلُ فِیْ سَبِیْلِ اللّٰهِ اَمْوَاتٌ ؕ— بَلْ اَحْیَآءٌ وَّلٰكِنْ لَّا تَشْعُرُوْنَ ۟

ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ‘ಸತ್ತವರು’ ಎಂದು ಹೇಳಬೇಡಿ. ಅವರು ಜೀವಂತವಾಗಿದ್ದಾರೆ; ಆದರೆ ನಿಮಗೆ ಅದರ ಜ್ಞಾನವಿಲ್ಲ. info
التفاسير: