ترجمة معاني القرآن الكريم - الترجمة الكنادية - حمزة بتور

رقم الصفحة:close

external-link copy
45 : 53

وَاَنَّهٗ خَلَقَ الزَّوْجَیْنِ الذَّكَرَ وَالْاُ ۟ۙ

ಅವನೇ ಗಂಡು-ಹೆಣ್ಣುಗಳೆಂಬ ಜೋಡಿಯನ್ನು ಸೃಷ್ಟಿಸಿದವನೆಂದು, info
التفاسير:

external-link copy
46 : 53

مِنْ نُّطْفَةٍ اِذَا تُمْنٰی ۪۟

ವೀರ್ಯದಿಂದ—ಅದನ್ನು ಸೃವಿಸಲಾದಾಗ. info
التفاسير:

external-link copy
47 : 53

وَاَنَّ عَلَیْهِ النَّشْاَةَ الْاُخْرٰی ۟ۙ

ಎರಡನೆಯ ಬಾರಿ ಜೀವ ನೀಡುವುದು ಅವನ ಹೊಣೆಗಾರಿಕೆಯೆಂದು, info
التفاسير:

external-link copy
48 : 53

وَاَنَّهٗ هُوَ اَغْنٰی وَاَقْنٰی ۟ۙ

ಅವನೇ ಐಶ್ವರ್ಯ ಮತ್ತು ಸಂತೃಪ್ತತೆಯನ್ನು ನೀಡುವವನೆಂದು, info
التفاسير:

external-link copy
49 : 53

وَاَنَّهٗ هُوَ رَبُّ الشِّعْرٰی ۟ۙ

ಅವನೇ ಶಿಅ‌ರಾ[1] ನಕ್ಷತ್ರದ ಒಡೆಯನೆಂದು, info

[1] ಶಿಅರಾ (Sirius) ಎಂದರೆ ಲುಬ್ದಕ ನಕ್ಷತ್ರ. ಅರಬ್ ಬಹುದೇವಾರಾಧಕರಲ್ಲಿ ಕೆಲವರು ಇದನ್ನು ಆರಾಧಿಸುತ್ತಿದ್ದರು.

التفاسير:

external-link copy
50 : 53

وَاَنَّهٗۤ اَهْلَكَ عَادَا ١لْاُوْلٰی ۟ۙ

ಅವನೇ ಪ್ರಾಚೀನ ಆದ್ ಗೋತ್ರವನ್ನು ನಾಶ ಮಾಡಿದವನೆಂದು, info
التفاسير:

external-link copy
51 : 53

وَثَمُوْدَاۡ فَمَاۤ اَبْقٰی ۟ۙ

ಮತ್ತು ಸಮೂದ್ ಗೋತ್ರವನ್ನು. ಅವನು ಅವರಲ್ಲಿ ಒಬ್ಬನನ್ನೂ ಬಾಕಿಯುಳಿಸಲಿಲ್ಲ. info
التفاسير:

external-link copy
52 : 53

وَقَوْمَ نُوْحٍ مِّنْ قَبْلُ ؕ— اِنَّهُمْ كَانُوْا هُمْ اَظْلَمَ وَاَطْغٰی ۟ؕ

ಅದಕ್ಕಿಂತ ಮೊದಲು ನೂಹರ ಜನರನ್ನು. ನಿಶ್ಚಯವಾಗಿಯೂ ಅವರು ಮಹಾ ಅಕ್ರಮಿಗಳು ಮತ್ತು ಅತಿರೇಕಿಗಳಾಗಿದ್ದರು. info
التفاسير:

external-link copy
53 : 53

وَالْمُؤْتَفِكَةَ اَهْوٰی ۟ۙ

ಮತ್ತು ಬುಡಮೇಲಾದ ದೇಶವನ್ನು.[1] ಅವನು ಅದನ್ನು ಬುಡಮೇಲುಗೊಳಿಸಿದನು. info

[1] ಅಂದರೆ ಲೂತ್ (ಅವರ ಮೇಲೆ ಶಾಂತಿಯಿರಲಿ) ವಾಸವಾಗಿದ್ದ ಸದೂಮ್ (Sodom) ದೇಶ.

التفاسير:

external-link copy
54 : 53

فَغَشّٰىهَا مَا غَشّٰی ۟ۚ

ನಂತರ ಅದನ್ನು ಆವರಿಸಬೇಕಾದುದೆಲ್ಲವೂ ಆವರಿಸುವಂತೆ ಮಾಡಿದನು. info
التفاسير:

external-link copy
55 : 53

فَبِاَیِّ اٰلَآءِ رَبِّكَ تَتَمَارٰی ۟

ಆದ್ದರಿಂದ (ಓ ಮಾನವನೇ), ನೀನು ನಿನ್ನ ಪರಿಪಾಲಕನ (ಅಲ್ಲಾಹನ) ಅನುಗ್ರಹಗಳಲ್ಲಿ ಯಾವುದರ ಬಗ್ಗೆ ಸಂಶಯಪಡುವೆ? info
التفاسير:

external-link copy
56 : 53

هٰذَا نَذِیْرٌ مِّنَ النُّذُرِ الْاُوْلٰی ۟

ಇವರು (ಪ್ರವಾದಿ) ಪೂರ್ವಿಕ ಮುನ್ನೆಚ್ಚರಿಕೆಗಾರರಲ್ಲಿ (ಪ್ರವಾದಿಗಳಲ್ಲಿ) ಸೇರಿದ ಒಬ್ಬ ಮುನ್ನೆಚ್ಚರಿಕೆಗಾರರಾಗಿದ್ದಾರೆ. info
التفاسير:

external-link copy
57 : 53

اَزِفَتِ الْاٰزِفَةُ ۟ۚ

ಹತ್ತಿರವಾಗುವ ಆ ಸಮಯವು (ಪುನರುತ್ಥಾನ ದಿನ) ಹತ್ತಿರವಾಗಿದೆ. info
التفاسير:

external-link copy
58 : 53

لَیْسَ لَهَا مِنْ دُوْنِ اللّٰهِ كَاشِفَةٌ ۟ؕ

ಅದನ್ನು (ಅದರ ನಿಶ್ಚಿತ ಸಮಯದಲ್ಲಿ) ಅಲ್ಲಾಹನ ಹೊರತು ಯಾರೂ ತೋರಿಸುವವರಿಲ್ಲ. info
التفاسير:

external-link copy
59 : 53

اَفَمِنْ هٰذَا الْحَدِیْثِ تَعْجَبُوْنَ ۟ۙ

ಹಾಗಾದರೆ ಈ ಸಮಾಚಾರದಿಂದ ನಿಮಗೆ ಅಚ್ಚರಿಯಾಗುತ್ತಿದೆಯೇ? info
التفاسير:

external-link copy
60 : 53

وَتَضْحَكُوْنَ وَلَا تَبْكُوْنَ ۟ۙ

ನೀವು ನಗುತ್ತಿದ್ದೀರಿ. ನೀವು ಅಳುತ್ತಿಲ್ಲ. info
التفاسير:

external-link copy
61 : 53

وَاَنْتُمْ سٰمِدُوْنَ ۟

ನೀವು ಆಟವಾಡುತ್ತಿದ್ದೀರಿ. info
التفاسير:

external-link copy
62 : 53

فَاسْجُدُوْا لِلّٰهِ وَاعْبُدُوْا ۟

ನೀವು ಅಲ್ಲಾಹನಿಗೆ ಸಾಷ್ಟಾಂಗ ಮಾಡಿರಿ ಮತ್ತು ಅವನನ್ನು ಆರಾಧಿಸಿರಿ. info
التفاسير: