ترجمة معاني القرآن الكريم - الترجمة الكنادية - حمزة بتور

external-link copy
10 : 72

وَّاَنَّا لَا نَدْرِیْۤ اَشَرٌّ اُرِیْدَ بِمَنْ فِی الْاَرْضِ اَمْ اَرَادَ بِهِمْ رَبُّهُمْ رَشَدًا ۟ۙ

ಭೂಮಿಯಲ್ಲಿರುವವರಿಗೆ ಕೆಡುಕನ್ನು ಉದ್ದೇಶಿಸಲಾಗಿದೆಯೋ, ಅಥವಾ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ಒಳಿತನ್ನು ಉದ್ದೇಶಿಸಿದ್ದಾನೋ ಎಂದು ನಮಗೆ ತಿಳಿದಿಲ್ಲ. info
التفاسير: