আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
36 : 12

وَدَخَلَ مَعَهُ السِّجْنَ فَتَیٰنِ ؕ— قَالَ اَحَدُهُمَاۤ اِنِّیْۤ اَرٰىنِیْۤ اَعْصِرُ خَمْرًا ۚ— وَقَالَ الْاٰخَرُ اِنِّیْۤ اَرٰىنِیْۤ اَحْمِلُ فَوْقَ رَاْسِیْ خُبْزًا تَاْكُلُ الطَّیْرُ مِنْهُ ؕ— نَبِّئْنَا بِتَاْوِیْلِهٖ ۚ— اِنَّا نَرٰىكَ مِنَ الْمُحْسِنِیْنَ ۟

ಇಬ್ಬರು ಯುವಕರು ಸಹ ಅವರ ಜೊತೆ ಸೆರೆಮನೆಯೊಳಗೆ ಪ್ರವೇಶಿಸಿದರು. ಅವರಿಬ್ಬರಲ್ಲಿ ಒಬ್ಬನು ಹೇಳಿದನು ; ನಾನು ಕನಸಿನಲ್ಲಿ ಮದ್ಯ ಹಿಂಡುತ್ತಿರುವುದಾಗಿ ಕಂಡಿರುವೆನು, ಮತ್ತೊಬ್ಬನು ಹೇಳಿದನು, ನಾನು ನನ್ನನ್ನು ನನ್ನ ತಲೆಯ ಮೇಲೆ ರೊಟ್ಟಿಗಳನ್ನು ಹೊತ್ತುಕೊಂಡು ಪಕ್ಷಿಗಳು ಅವುಗಳನ್ನು ತಿನ್ನುತ್ತಿರುವುದಾಗಿ ಕಂಡಿರುವೆನು. ನೀವು ನಮಗೆ ಇದರ ವ್ಯಾಖ್ಯಾನವನ್ನು ತಿಳಿಸಿಕೊಡಿರಿ. ನಮಗಂತೂ ನೀವು ಸಜ್ಜನರಲ್ಲಿ ಕಾಣುತ್ತಿರುವಿರಿ. info
التفاسير: