আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
53 : 12

وَمَاۤ اُبَرِّئُ نَفْسِیْ ۚ— اِنَّ النَّفْسَ لَاَمَّارَةٌ بِالسُّوْٓءِ اِلَّا مَا رَحِمَ رَبِّیْ ؕ— اِنَّ رَبِّیْ غَفُوْرٌ رَّحِیْمٌ ۟

ನನ್ನ ಮನಸ್ಸು ನಿರ್ದೋಷಿಯೆಂದು ನಾನು ಹೇಳುವುದಿಲ್ಲ. ನಿಸ್ಸಂಶಯವಾಗಿಯೂ ನನ್ನ ಪ್ರಭು ದಯೆ ತೋರದಿದ್ದರೆ ಮನಸ್ಸು ಕೇಡಿನ ಕಡೆಗೆ ಪ್ರೇರೇಪಿಸುತ್ತದೆ. ನಿಶ್ಚಯವಾಗಿಯೂ ನನ್ನ ಪ್ರಭು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ. info
التفاسير: