আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
107 : 16

ذٰلِكَ بِاَنَّهُمُ اسْتَحَبُّوا الْحَیٰوةَ الدُّنْیَا عَلَی الْاٰخِرَةِ ۙ— وَاَنَّ اللّٰهَ لَا یَهْدِی الْقَوْمَ الْكٰفِرِیْنَ ۟

ಇದೇಕೆಂದರೆ ಅವರು ಪರಲೋಕದ ಬದಲು ಐಹಿಕ ಜೀವನವನ್ನು ಮೆಚ್ಚಿದರು. ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗ ತೋರುವುದಿಲ್ಲ. info
التفاسير: