আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
121 : 16

شَاكِرًا لِّاَنْعُمِهٖ ؕ— اِجْتَبٰىهُ وَهَدٰىهُ اِلٰی صِرَاطٍ مُّسْتَقِیْمٍ ۟

ಅವರು ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞರಾಗಿದ್ದರು. ಅಲ್ಲಾಹನು ಅವರನ್ನು (ತನ್ನ ದೌತ್ಯಕಾರ್ಯಕ್ಕೆ) ಆಯ್ಕೆ ಮಾಡಿಕೊಂಡನು ಹಾಗೂ ಅವರಿಗೆ ಋಜುವಾದ ಮಾರ್ಗವನ್ನು ತೋರಿಸಿದನು. info
التفاسير: