আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
18 : 16

وَاِنْ تَعُدُّوْا نِعْمَةَ اللّٰهِ لَا تُحْصُوْهَا ؕ— اِنَّ اللّٰهَ لَغَفُوْرٌ رَّحِیْمٌ ۟

ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸಲು ಬಯಸಿದರು ನಿಮಗೆ ಅದನ್ನು ಎಣಿಸಲು ಸಾಧ್ಯವಿಲ್ಲ. ನಿಶ್ಚಯವಾಗಿಯು ಅಲ್ಲಾಹನು ಮಹಾ ಕ್ಷಮಾಶೀಲನು, ಕರುಣಾನಿಧಿಯು ಆಗಿರುವನು. info
التفاسير: