আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
77 : 16

وَلِلّٰهِ غَیْبُ السَّمٰوٰتِ وَالْاَرْضِ ؕ— وَمَاۤ اَمْرُ السَّاعَةِ اِلَّا كَلَمْحِ الْبَصَرِ اَوْ هُوَ اَقْرَبُ ؕ— اِنَّ اللّٰهَ عَلٰی كُلِّ شَیْءٍ قَدِیْرٌ ۟

ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವು ಅಲ್ಲಾಹನಿಗೆ ಮಾತ್ರವಿದೆ. ಮತ್ತು ಪ್ರಳಯ ಸಮಯವು ಕಣ್ಣಿನ ರೆಪ್ಪೆ ಬಡಿದಂತೆಯೇ ಅಥವಾ ಅದಕ್ಕಿಂತಲೂ ಅತಿ ಸಮೀಪದಲ್ಲಿದೆ. ನಿಸ್ಸಂಶಯವಾಗಿಯು ಅಲ್ಲಾಹನು ಪ್ರತಿಯೊಂದು ವಸ್ತುವಿನ ಮೇಲೂ ಸಮರ್ಥನಿದ್ದಾನೆ. info
التفاسير: