আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
2 : 17

وَاٰتَیْنَا مُوْسَی الْكِتٰبَ وَجَعَلْنٰهُ هُدًی لِّبَنِیْۤ اِسْرَآءِیْلَ اَلَّا تَتَّخِذُوْا مِنْ دُوْنِیْ وَكِیْلًا ۟ؕ

ನಾವು ಮೂಸಾರಿಗೆ ಗ್ರಂಥವನ್ನು ದಯಪಾಲಿಸಿದೆವು ಮತ್ತು ನನ್ನ ಹೊರತು ಯಾರನ್ನೂ ಕಾರ್ಯಸಾಧಕನನ್ನಾಗಿ ಮಾಡಬಾರದೆಂಬ ಆಜ್ಞೆಯೊಂದಿಗೆ ನಾವು ಅದನ್ನು ಇಸ್ರಾಯೀಲ್ ಸಂತತಿಗಳೆಡೆಗೆ ಮಾರ್ಗದರ್ಶನವನ್ನಾಗಿ ಮಾಡಿದೆವು. info
التفاسير: