আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
3 : 17

ذُرِّیَّةَ مَنْ حَمَلْنَا مَعَ نُوْحٍ ؕ— اِنَّهٗ كَانَ عَبْدًا شَكُوْرًا ۟

(ಓ ಜನರೇ) ನೀವು ನೂಹ್‌ರವರ ಜೊತೆ ಹಡಗಿನಲ್ಲಿ ನಾವು ಸವಾರಿಗೊಳಿಸಿದವರ ಸಂತತಿಗಳಾಗಿದ್ದೀರಿ. ನಿಜಕ್ಕೂ ಅವರು ಓರ್ವ ಕೃತಜ್ಞ ದಾಸರಾಗಿದ್ದರು. info
التفاسير: