আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
6 : 17

ثُمَّ رَدَدْنَا لَكُمُ الْكَرَّةَ عَلَیْهِمْ وَاَمْدَدْنٰكُمْ بِاَمْوَالٍ وَّبَنِیْنَ وَجَعَلْنٰكُمْ اَكْثَرَ نَفِیْرًا ۟

ಅನಂತರ ನಾವು ನಿಮಗೆ ಅವರ ಮೇಲೆ ಪ್ರಾಬಲ್ಯದ ಸರದಿಯನ್ನು ಮರುಕಳಿಸಿಕೊಟ್ಟೆವು ಮತ್ತು ಸಂಪತ್ತು, ಸಂತಾನಗಳ ಮೂಲಕ ನಿಮಗೆ ಸಹಾಯವನ್ನು ನೀಡಿದೆವು ಹಾಗೂ ನಾವು ನಿಮ್ಮನ್ನು ಸಂಖ್ಯಾ ಬಲವುಳ್ಳವರನ್ನಾಗಿ ಮಾಡಿದೆವು. info
التفاسير: