আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
61 : 17

وَاِذْ قُلْنَا لِلْمَلٰٓىِٕكَةِ اسْجُدُوْا لِاٰدَمَ فَسَجَدُوْۤا اِلَّاۤ اِبْلِیْسَ ؕ— قَالَ ءَاَسْجُدُ لِمَنْ خَلَقْتَ طِیْنًا ۟ۚ

ನಾವು ಮಲಕ್‌ಗಳಿಗೆ: ನೀವು ಆದಮನಿಗೆ ಸಾಷ್ಟಾಂಗವೆರಗಿರಿ ಎಂದು ಆದೇಶ ನೀಡಿದ ಸಂದರ್ಭ ಆಗ ಇಬ್‌ಲೀಸನ ಹೊರತು ಅವರೆಲ್ಲರೂ ಸಾಷ್ಟಾಂಗವೆರಗಿದರು. ಅವನು ಹೇಳಿದನು: ನೀನು ಮಣ್ಣಿನಿಂದ ಸೃಷ್ಟಿಸಿದವನಿಗೆ ನಾವು ಸಾಷ್ಟಾಂಗವೆರಗಬೇಕೇ? info
التفاسير: