আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
10 : 2

فِیْ قُلُوْبِهِمْ مَّرَضٌ ۙ— فَزَادَهُمُ اللّٰهُ مَرَضًا ۚ— وَلَهُمْ عَذَابٌ اَلِیْمٌ ۙ۬۟ — بِمَا كَانُوْا یَكْذِبُوْنَ ۟

ಅವರ ಹೃದಯಗಳಲ್ಲಿ (ಕಪಟದ) ರೋಗವಿದೆ. ಅಲ್ಲಾಹನು ಅವರ ರೋಗವನ್ನು ಇನ್ನಷ್ಟು ಹೆಚ್ಚಿಸಿದನು ಮತ್ತು ಅವರ ಸುಳ್ಳಿನ ನಿಮಿತ್ತ ಅವರಿಗೆ ವೇದನಾಜನಕ ಯಾತನೆಯಿದೆ. info
التفاسير: