আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
119 : 2

اِنَّاۤ اَرْسَلْنٰكَ بِالْحَقِّ بَشِیْرًا وَّنَذِیْرًا ۙ— وَّلَا تُسْـَٔلُ عَنْ اَصْحٰبِ الْجَحِیْمِ ۟

ಖಂಡಿತವಾಗಿಯೂ ನಾವು ನಿಮ್ಮನ್ನು ಸತ್ಯದೊಂದಿಗೆ ಸುವಾರ್ತೆ ಕೊಡುವವರಾಗಿ, ಎಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ. ಮತ್ತು ನರಕವಾಸಿಗಳ ಕುರಿತು ನೀವು ವಿಚಾರಣೆಗೊಳಗಾಗುವುದಿಲ್ಲ. info
التفاسير: