আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
16 : 2

اُولٰٓىِٕكَ الَّذِیْنَ اشْتَرَوُا الضَّلٰلَةَ بِالْهُدٰی ۪— فَمَا رَبِحَتْ تِّجَارَتُهُمْ وَمَا كَانُوْا مُهْتَدِیْنَ ۟

ಇವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಖರೀದಿಸಿದವರಾಗಿದ್ದಾರೆ. ಅವರ ವ್ಯಾಪಾರವು ಲಾಭ ನೀಡಲಿಲ್ಲ ಮತ್ತು ಅವರು ಸನ್ಮಾರ್ಗ ಹೊಂದುವವರಾಗಿರಲಿಲ್ಲ. info
التفاسير: