আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
183 : 2

یٰۤاَیُّهَا الَّذِیْنَ اٰمَنُوْا كُتِبَ عَلَیْكُمُ الصِّیَامُ كَمَا كُتِبَ عَلَی الَّذِیْنَ مِنْ قَبْلِكُمْ لَعَلَّكُمْ تَتَّقُوْنَ ۟ۙ

ಓ ಸತ್ಯವಿಶ್ವಾಸಿಗಳೇ, ಉಪವಾಸ ವ್ರತವನ್ನು ನಿಮ್ಮ ಹಿಂದಿನವರ ಮೇಲೆ ಕಡ್ಡಾಯಗೊಳಿಸಲಾದಂತೆ ನಿಮ್ಮ ಮೇಲೂ ಕಡ್ಡಾಯಗೊಳಿಸಲಾಗಿದೆ. ನೀವು ಭಯಭಕ್ತಿ ಹೊಂದಲೆAದು. info
التفاسير: