আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
207 : 2

وَمِنَ النَّاسِ مَنْ یَّشْرِیْ نَفْسَهُ ابْتِغَآءَ مَرْضَاتِ اللّٰهِ ؕ— وَاللّٰهُ رَءُوْفٌۢ بِالْعِبَادِ ۟

(ಇನ್ನು) ಜನರ ಪೈಕಿ ಕೆಲವರು ಅಲ್ಲಾಹನ ಸಂತೃಪ್ತಿಯನ್ನು ಹಂಬಲಿಸಿ ಪ್ರಾಣಾರ್ಪಣೆ ಮಾಡುವವರೂ ಇದ್ದಾರೆ ಮತ್ತು ಅಲ್ಲಾಹನು ದಾಸರ ಕುರಿತು ಕೃಪಾಳುವಾಗಿದ್ದಾನೆ. info
التفاسير: