আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
220 : 2

فِی الدُّنْیَا وَالْاٰخِرَةِ ؕ— وَیَسْـَٔلُوْنَكَ عَنِ الْیَتٰمٰی ؕ— قُلْ اِصْلَاحٌ لَّهُمْ خَیْرٌ ؕ— وَاِنْ تُخَالِطُوْهُمْ فَاِخْوَانُكُمْ ؕ— وَاللّٰهُ یَعْلَمُ الْمُفْسِدَ مِنَ الْمُصْلِحِ ؕ— وَلَوْ شَآءَ اللّٰهُ لَاَعْنَتَكُمْ ؕ— اِنَّ اللّٰهَ عَزِیْزٌ حَكِیْمٌ ۟

ಇಹಲೋಕ ಹಾಗೂ ಪರಲೋಕದ ಕುರಿತು ಮತ್ತು ಅನಾಥರ ಕುರಿತು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ; ಅವರಿಗೆ ಹಿತವನ್ನು ಬಯಸುವುದು ಉತ್ತಮವಾಗಿದೆ ಮತ್ತು ನೀವು ಅವರನ್ನು (ಖರ್ಚುವೆಚ್ಚ ವ್ಯವಹಾರದಲ್ಲಿ) ತಮ್ಮೊಂದಿಗೆ ಸೇರಿಸಿಕೊಂಡರೆ ಅವರು ನಿಮ್ಮ ಸಹೋದರರಾಗಿರುತ್ತಾರೆ ಮತ್ತು ಕೆಟ್ಟ ಉದ್ದೇಶವಿರುವ ಮತ್ತು ಒಳಿತಿನ ಉದ್ದೇಶವಿರುವ ಎಲ್ಲರನ್ನೂ ಅಲ್ಲಾಹನು ಅರಿಯುತ್ತಾನೆ ಮತ್ತು ಅಲ್ಲಾಹನು ಉದ್ದೇಶಿಸಿರುತ್ತಿದ್ದರೆ ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದನು. ವಾಸ್ತವದಲ್ಲಿ ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿದ್ದಾನೆ.- info
التفاسير: