আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
54 : 20

كُلُوْا وَارْعَوْا اَنْعَامَكُمْ ؕ— اِنَّ فِیْ ذٰلِكَ لَاٰیٰتٍ لِّاُولِی النُّهٰی ۟۠

ನೀವೂ ತಿನ್ನಿರಿ ಮತ್ತು ನಿಮ್ಮ ಜಾನುವಾರುಗಳನ್ನೂ ಮೇಯಿಸಿರಿ. ನಿಸ್ಸಂದೇಹವಾಗಿಯೂ, ಇದರಲ್ಲಿ ಬುದ್ಧಿವಂತರಿಗೆ ಅನೇಕ ನಿದರ್ಶನಗಳಿವೆ. info
التفاسير: