আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
13 : 21

لَا تَرْكُضُوْا وَارْجِعُوْۤا اِلٰی مَاۤ اُتْرِفْتُمْ فِیْهِ وَمَسٰكِنِكُمْ لَعَلَّكُمْ تُسْـَٔلُوْنَ ۟

ಓಡಬೇಡಿರಿ, ನೀವು ಸುಖಿಸುತ್ತಿದ್ದ ಸುಖ ಭೋಗದೆಡೆಗೆ ಮತ್ತು ನಿಮ್ಮ ಮನೆಗಳೆಡೆ ಮರಳಿರಿ. ನೀವು ವಿಚಾರಿಸಲ್ಪಡಲೂಬಹುದು info
التفاسير: