আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
16 : 22

وَكَذٰلِكَ اَنْزَلْنٰهُ اٰیٰتٍۢ بَیِّنٰتٍ ۙ— وَّاَنَّ اللّٰهَ یَهْدِیْ مَنْ یُّرِیْدُ ۟

ಇದೇ ಪ್ರಕಾರ ನಾವು ಈ ಕುರ್‌ಆನನ್ನು ಸುಸ್ಪಷ್ಟವಾದ ಸೂಕ್ತಿಗಳೊಂದಿಗೆ ಅವತೀರ್ಣಗೊಳಿಸಿರುತ್ತೇವೆ. ನಿಶ್ಚಯವಾಗಿಯು ಅಲ್ಲಾಹನು ತಾನಿಚ್ಛಿಸಿದವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ. info
التفاسير: