আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

পৃষ্ঠা নং:close

external-link copy
28 : 23

فَاِذَا اسْتَوَیْتَ اَنْتَ وَمَنْ مَّعَكَ عَلَی الْفُلْكِ فَقُلِ الْحَمْدُ لِلّٰهِ الَّذِیْ نَجّٰىنَا مِنَ الْقَوْمِ الظّٰلِمِیْنَ ۟

ನೀವು, ನಿಮ್ಮ ಸಂಗಡಿಗರು ನೌಕೆಯಲ್ಲಿ ಕುಳಿತುಕೊಂಡಾಗ “ನಮ್ಮನ್ನು ಅಕ್ರಮಿಗಳಾದ ಜನರಿಂದ ರಕ್ಷಿಸಿದಂತಹ ಅಲ್ಲಾಹನಿಗೆ ಸರ್ವಸ್ತುತಿ ಎಂದು ಹೇಳಿ”. info
التفاسير:

external-link copy
29 : 23

وَقُلْ رَّبِّ اَنْزِلْنِیْ مُنْزَلًا مُّبٰرَكًا وَّاَنْتَ خَیْرُ الْمُنْزِلِیْنَ ۟

ನೀವು, ನಿಮ್ಮ ಸಂಗಡಿಗರು ನೌಕೆಯಲ್ಲಿ ಕುಳಿತುಕೊಂಡಾಗ “ನಮ್ಮನ್ನು ಅಕ್ರಮಿಗಳಾದ ಜನರಿಂದ ರಕ್ಷಿಸಿದಂತಹ ಅಲ್ಲಾಹನಿಗೆ ಸರ್ವಸ್ತುತಿ ಎಂದು ಹೇಳಿ”. info
التفاسير:

external-link copy
30 : 23

اِنَّ فِیْ ذٰلِكَ لَاٰیٰتٍ وَّاِنْ كُنَّا لَمُبْتَلِیْنَ ۟

ಖಂಡಿತವಾಗಿಯು ಇದರಲ್ಲಿ (ಘಟನೆಯಲ್ಲಿ) ಅನೇಕ ದೃಷ್ಟಾಂತಗಳಿವೆ ಮತ್ತು ನಿಸ್ಸಂದೇಹವಾಗಿಯು ನಾವು ಜನರನ್ನು ಪರೀಕ್ಷಿಸುತ್ತೇವೆ. info
التفاسير:

external-link copy
31 : 23

ثُمَّ اَنْشَاْنَا مِنْ بَعْدِهِمْ قَرْنًا اٰخَرِیْنَ ۟ۚ

ತರುವಾಯ ನಾವು ಅವರ ನಂತರ ಬೇರೊಂದು ಜನಾಂಗವನ್ನು ಸೃಷ್ಟಿಸಿದೆವು info
التفاسير:

external-link copy
32 : 23

فَاَرْسَلْنَا فِیْهِمْ رَسُوْلًا مِّنْهُمْ اَنِ اعْبُدُوا اللّٰهَ مَا لَكُمْ مِّنْ اِلٰهٍ غَیْرُهٗ ؕ— اَفَلَا تَتَّقُوْنَ ۟۠

. “ನೀವು ಅಲ್ಲಾಹನನ್ನು ಆರಾಧಿಸಿರಿ, ಅವನ ಹೊರತು ನಿಮಗೆ ಬೇರೆ ಆರಾಧ್ಯನಿಲ್ಲ” ಎಂಬ ಸಂದೇಶದೊAದಿಗೆ ನಾವು ಅವರಿಂದಲೇ ಒಬ್ಬ ಸಂದೇಶವಾಹಕನನ್ನು ಕಳುಹಿಸಿದೆವು. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವು ದಿಲ್ಲವೇ? info
التفاسير:

external-link copy
33 : 23

وَقَالَ الْمَلَاُ مِنْ قَوْمِهِ الَّذِیْنَ كَفَرُوْا وَكَذَّبُوْا بِلِقَآءِ الْاٰخِرَةِ وَاَتْرَفْنٰهُمْ فِی الْحَیٰوةِ الدُّنْیَا ۙ— مَا هٰذَاۤ اِلَّا بَشَرٌ مِّثْلُكُمْ ۙ— یَاْكُلُ مِمَّا تَاْكُلُوْنَ مِنْهُ وَیَشْرَبُ مِمَّا تَشْرَبُوْنَ ۟ۙ

ಸತ್ಯನಿಷೇಧಿಸಿ, ಪರಲೋಕದ ಭೇಟಿಯನ್ನು ಸುಳ್ಳಾಗಿಸಿದ ಮತ್ತು ಐಹಿಕ ಜೀವನದಲ್ಲಿ ನಮ್ಮ ಸುಖಾನುಕೂಲತೆಗಳನ್ನು ಅನುಭವಿಸಿದ ಅವರ ಜನಾಂಗದ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ನೀವು ತಿನ್ನುವುದನ್ನೇ ಇವನು ತಿನ್ನುತ್ತಾನೆ ಮತ್ತು ನೀವು ಕುಡಿಯುವುದನ್ನೇ ಇವನೂ ಕುಡಿಯುತ್ತಾನೆ. info
التفاسير:

external-link copy
34 : 23

وَلَىِٕنْ اَطَعْتُمْ بَشَرًا مِّثْلَكُمْ ۙ— اِنَّكُمْ اِذًا لَّخٰسِرُوْنَ ۟ۙ

ಇನ್ನು ನೀವು ನಿಮ್ಮಂತೆಯೇ ಇರುವ ಮನುಷ್ಯನನ್ನು ಅನುಸರಿಸಿದರೆ ನಿಸ್ಸಂದೇಹವಾಗಿಯು ನೀವು ಅಪಾರ ನಷ್ಟ ಹೊಂದಿದವರಾಗಿರುವಿರಿ. info
التفاسير:

external-link copy
35 : 23

اَیَعِدُكُمْ اَنَّكُمْ اِذَا مِتُّمْ وَكُنْتُمْ تُرَابًا وَّعِظَامًا اَنَّكُمْ مُّخْرَجُوْنَ ۟

ನೀವು ಸತ್ತು ಮಣ್ಣಾಗಿ, ಮತ್ತು ಎಲುಬಾಗಿ ಬಿಟ್ಟರೂ ಪುನಃ ನಿಮ್ಮನ್ನು ಜೀವಂತಗೊಳಿಸಿ ಹೊರತರಲಾಗುವುದೆಂದು ಅವನು ನಿಮಗೆ ವಾಗ್ದಾನ ಮಾಡುತ್ತಿದ್ದಾನೆಯೇ? info
التفاسير:

external-link copy
36 : 23

هَیْهَاتَ هَیْهَاتَ لِمَا تُوْعَدُوْنَ ۟

ನಿಮ್ಮೊಂದಿಗೆ ಮಾಡಲಾಗುತ್ತಿರುವ ಈ ವಾಗ್ದಾನ ದೂರ, ಅತಿ ದೂರ! info
التفاسير:

external-link copy
37 : 23

اِنْ هِیَ اِلَّا حَیَاتُنَا الدُّنْیَا نَمُوْتُ وَنَحْیَا وَمَا نَحْنُ بِمَبْعُوْثِیْنَ ۟

(ಜೀವನವೆಂದರೆ) ಕೇವಲ ಲೌಕಿಕ ಜೀವನವಾಗಿದೆ. ಇಲ್ಲೇ ನಾವು ಸಾಯುತ್ತೇವೆ, ಬದುಕುತ್ತೇವೆ ಮತ್ತು ನಾವು ಪುನಃ ಜೀವಂತಗೊಳಿಸಲಾರೆವು. info
التفاسير:

external-link copy
38 : 23

اِنْ هُوَ اِلَّا رَجُلُ ١فْتَرٰی عَلَی اللّٰهِ كَذِبًا وَّمَا نَحْنُ لَهٗ بِمُؤْمِنِیْنَ ۟

ಇವನು ಅಲ್ಲಾಹನ ಮೇಲೆ ಸುಳ್ಳನ್ನು ಸೃಷ್ಟಿಸಿದ ವ್ಯಕ್ತಿಯಾಗಿದ್ದಾನೆ ಮತ್ತು ನಾವು ಇವನನ್ನು ನಂಬುವುದಿಲ್ಲ. info
التفاسير:

external-link copy
39 : 23

قَالَ رَبِّ انْصُرْنِیْ بِمَا كَذَّبُوْنِ ۟

ಪೈಗಂಬರರು ಪ್ರಾರ್ಥಿಸಿದರು: ಓ ನನ್ನ ಪ್ರಭು, ಇವರು ನನ್ನನ್ನು ಸುಳ್ಳಾಗಿಸಿರುವುದರಿಂದ ನೀನೇ ನನಗೆ ಸಹಾಯ ಮಾಡು. info
التفاسير:

external-link copy
40 : 23

قَالَ عَمَّا قَلِیْلٍ لَّیُصْبِحُنَّ نٰدِمِیْنَ ۟ۚ

ಅಲ್ಲಾಹನು ಹೇಳಿದನು: ಇವರು ಬಹು ಬೇಗನೇ ಪಶ್ಚಾತ್ತಾಪ ಪಡಲಿದ್ದಾರೆ. info
التفاسير:

external-link copy
41 : 23

فَاَخَذَتْهُمُ الصَّیْحَةُ بِالْحَقِّ فَجَعَلْنٰهُمْ غُثَآءً ۚ— فَبُعْدًا لِّلْقَوْمِ الظّٰلِمِیْنَ ۟

ಕೊನೆಗೆ ನ್ಯಾಯ ಪ್ರಕಾರ ಅವರನ್ನು ಘೋರ ಗರ್ಜನೆಯು ಹಿಡಿದು ಬಿಟ್ಟಿತು ಮತ್ತು ನಾವು ಅವರನ್ನು ಒಣಗಿದ ಕಸಕಡ್ಡಿಯಂತೆ ಮಾಡಿ ಬಿಟ್ಟೆವು. ಹಾಗೆಯೇ ಅಕ್ರಮಿ ಜನರಿಗೆ ಶಾಪವಿರಲಿ. info
التفاسير:

external-link copy
42 : 23

ثُمَّ اَنْشَاْنَا مِنْ بَعْدِهِمْ قُرُوْنًا اٰخَرِیْنَ ۟ؕ

ಅವರ ನಂತರ ನಾವು ಇತರ ಅನೇಕ ಜನಾಂಗಗಳನ್ನು ಉಂಟುಮಾಡಿದೆವು. info
التفاسير: